*ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ HDK ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ?: ಡಿಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.Home add -Advt ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 40 … Continue reading *ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ HDK ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ?: ಡಿಸಿಎಂ ವಾಗ್ದಾಳಿ*