*ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ರಾಜ್ಯಪಾಲರ ಭೇಟಿ ಮಾಡಿದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ;Home add -Advt “ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು … Continue reading *ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*