*ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: “ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.Home add -Advt ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ರಾಜ್ಯಪಾಲರ ಭೇಟಿ ಮಾಡಿದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ; “ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು … Continue reading *ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*