*ನೀವು ಹಲೋ ಅಂದ್ರೆ ಅವರು ಹಲೋ ಅಂತಾರೆ; ಮಾಡಿದ್ದುಣ್ಣೋ ಮಹಾರಾಯ ಎಂದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಹನಿಟ್ರ್ಯಾಪ್ ಆಗಿದ್ದರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿ ಎಂದು ಡಿಸಿ ಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಬಾಗಮಂಡಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹನಿ ಟ್ರ್ಯಾಪ್ ಮಾಡುವುದಲ್ಲ, ಹನಿಟ್ರ್ಯಾಪ್ ಆಗುವುದು. ಮಾಡಿದ್ದುಣ್ಣೋ ಮಹಾರಾಯ. ಹಾಗೇ ಅವರು ಮಾಡಿದ್ದು, ಅವರಿಗೆ. ಹನಿಟ್ರ್ಯಾಪ್ ಆಗಿದ್ದರೆ ದೂರು ನೀಡಲಿ ಎಂದರು. ಇನ್ನು ಶಾಸಕ ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅಧಿವೇಶನದಲ್ಲಿ ಅವರು ಏನು ಮಾಡಿದ್ದಾರೆ ಮಾತನಾಡಿದ್ದಾರೆ ಎಂಬುದು ದೂರಿನಲ್ಲಿ ಇದೆ. ಬಿಜೆಪಿಯವರೇ ಹೇಳಿದ್ದಾರೆ. ಅಶೋಕ್ ಏನೋ ಮಾಡಿದ್ದಾರೆ … Continue reading *ನೀವು ಹಲೋ ಅಂದ್ರೆ ಅವರು ಹಲೋ ಅಂತಾರೆ; ಮಾಡಿದ್ದುಣ್ಣೋ ಮಹಾರಾಯ ಎಂದ ಡಿಸಿಎಂ*