*ಇತರ ನಾಯಕರಿಗೂ ನೋಟಿಸ್: ಡಿಸಿಎಂ ಎಚ್ಚರಿಕೆ?*

ಯಾವುದೇ ಅಸಮಾಧಾನವಿಲ್ಲ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ‌ ಎ‌ದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, “ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬುದು ಸೇರಿದಂತೆ, ಜವಾಬ್ದಾರಿಗಳ … Continue reading *ಇತರ ನಾಯಕರಿಗೂ ನೋಟಿಸ್: ಡಿಸಿಎಂ ಎಚ್ಚರಿಕೆ?*