*ಇತರ ನಾಯಕರಿಗೂ ನೋಟಿಸ್: ಡಿಸಿಎಂ ಎಚ್ಚರಿಕೆ?*
ಯಾವುದೇ ಅಸಮಾಧಾನವಿಲ್ಲ ಎಂದ ಡಿಸಿಎಂ ಪ್ರಗತಿವಾಹಿನಿ ಸುದ್ದಿ: “ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲ ಅವರು ಭೇಟಿ ನೀಡಿದ್ದಾರೆ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. Home add -Advt ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ಎದುರು ಶಾಸಕರು ಅಸಮಾಧಾನ ಹೇಳಿಕೊಂಡಿದ್ದಾರೆ ಎಂದು ಕೇಳಿದಾಗ, “ಈಗಿನಿಂದಲೇ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು … Continue reading *ಇತರ ನಾಯಕರಿಗೂ ನೋಟಿಸ್: ಡಿಸಿಎಂ ಎಚ್ಚರಿಕೆ?*
Copy and paste this URL into your WordPress site to embed
Copy and paste this code into your site to embed