ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಮೂರು ದಿನಗಳಿಂದ ನಡೆದ ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ದಾಖಲೆಗಳು ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು, ವಿರೋಧ ಪಕ್ಷಗಳ ನಾಯಕ ಟೀಕೆ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು. “ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ … Continue reading *ಐಟಿ ದಾಳಿಯಲ್ಲಿ ಸಿಕ್ಕಿರೋದು ಬಿಜೆಪಿ ಹಣ; ಡೈರಿ, ದಾಖಲೆಗಳ ಸತ್ಯಾಂಶ ಹೊರಬಂದರೆ ಎಲ್ಲವೂ ಗೊತ್ತಾಗುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed