*ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ*

ಪ್ರಗತಿವಾಹಿನಿ ಸುದ್ದಿ; ಕನಕಪುರ: “ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ತಿಳಿಸಿದರು. ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆಗೂ ಮುಂಚಿತವಾಗಿ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, “ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ದೂರು ನೀಡಬಹುದು. ಜನರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. … Continue reading *ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ*