*ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ*

ಪ್ರಗತಿವಾಹಿನಿ ಸುದ್ದಿ; ಕನಕಪುರ: “ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ತಿಳಿಸಿದರು.Home add -Advt ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆಗೂ ಮುಂಚಿತವಾಗಿ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, “ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ದೂರು ನೀಡಬಹುದು. ಜನರ ಅಹವಾಲುಗಳಿಗೆ … Continue reading *ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ*