*ಜನರ ಮನೆಬಾಗಿಲಿಗೆ ಆಡಳಿತ ಆಶಯಕ್ಕೆ ಮತ್ತಷ್ಟು ಬಲ; ಸಿಎಂ ಜನಸ್ಪಂದನ ಅಭೂತಪೂರ್ವ ಯಶಸ್ಸು: ಡಿಕೆಶಿ*

ಸಿಎಂ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆಗೆ ಚರ್ಚೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.Home add -Advt ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ … Continue reading *ಜನರ ಮನೆಬಾಗಿಲಿಗೆ ಆಡಳಿತ ಆಶಯಕ್ಕೆ ಮತ್ತಷ್ಟು ಬಲ; ಸಿಎಂ ಜನಸ್ಪಂದನ ಅಭೂತಪೂರ್ವ ಯಶಸ್ಸು: ಡಿಕೆಶಿ*