*ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.Home add -Advt ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು. ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, … Continue reading *ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed