*ಈಗ ಜೆಡಿಎಸ್ ಎಲ್ಲಿದೆ? ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಪಕ್ಷ ವಿಸರ್ಜನೆ ಮಾಡುವ ಸ್ಥಿತಿಯಲ್ಲಿದ್ದಾರೆ; ಡಿಸಿಎಂ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ? ಜೆಡಿಎಸ್ ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.Home add -Advt ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್ ನವರು ಮಾಡಿದ್ದಾರೆ ಎಂದು ಟೀಕಿಸಿದರು. ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆಯುತ್ತಿಲ್ಲ. ಸ್ವಾಮೀಜಿಗಳಿಗೆ … Continue reading *ಈಗ ಜೆಡಿಎಸ್ ಎಲ್ಲಿದೆ? ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಪಕ್ಷ ವಿಸರ್ಜನೆ ಮಾಡುವ ಸ್ಥಿತಿಯಲ್ಲಿದ್ದಾರೆ; ಡಿಸಿಎಂ ವ್ಯಂಗ್ಯ*