*ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.Home add -Advt ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ … Continue reading *ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್*