*ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಭರವಸೆ*
ಪ್ರಗತಿವಾಹಿನಿ ಸುದ್ದಿ: “ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದರು. ಸಕಲೇಶಪುರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ಅವರ ನಿವಾಸದ ಬಳಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. “ಕಳೆದ ಎರಡು ದಿನಗಳಿಂದ ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರವಾಸ … Continue reading *ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಭರವಸೆ*
Copy and paste this URL into your WordPress site to embed
Copy and paste this code into your site to embed