*ಕೋಲಾರ ಅಭ್ಯರ್ಥಿ ಘೋಷಣೆ ಬಳಿಕ ಉಭಯ ಬಣಗಳಿಗೂ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಮುನಿಯಪ್ಪ, ರಮೇಶ್ ಕುಮಾರ್ ಜೊತೆ ಮಾತನ್ನಾಡಿದ್ದೇನೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ. ಅಂತಿಮವಾಗಿ ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ತೇವೆ. ಶಿಸ್ತು ಉಲ್ಲಂಘನೆ ಮಾಡಿದವರೆಲ್ಲೆ ಈಗಾಗಲೇ ಕ್ಷಮೆ ಕೇಳಿದ್ದಾರೆ. ಉಭಯ ಬಣಗಳಿಗೂ ಸ್ಪಷ್ಟ ಎಚ್ಚರಿಕೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.Home add -Advt ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಟಿಕೇಟ್ ವಿಚಾರವಾಗಿ ಉಭಯ ಪಕ್ಷಗಳು ಅವರವರ ಅಭಿಪ್ರಾಯವನ್ನು ಹೇಳಿದ್ದಾರೆ. ಗುಂಪು ರಾಜಕಾರಣ ನಮ್ಮಲ್ಲಿ ಇಲ್ಲ ಎಂದು ಸಂದೇಶ ರವಾನೆ ಮಾಡಲಾಗಿದೆ.‌ಯಾರೇ … Continue reading *ಕೋಲಾರ ಅಭ್ಯರ್ಥಿ ಘೋಷಣೆ ಬಳಿಕ ಉಭಯ ಬಣಗಳಿಗೂ ಎಚ್ಚರಿಕೆ ನೀಡಿದ ಡಿಸಿಎಂ ಡಿಕೆಶಿ*