*ಕೆಪಿಎಸ್ ಸಿ ಯನ್ನು ಮುಚ್ಚುತ್ತಾ ರಾಜ್ಯ ಸರ್ಕಾರ? ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ತನಿಖಾಧಿಕಾರಿಗಳ ನೇಮಕದ‌‌ ವಿಚಾರವಾಗಿ ಸಿಎಂ ಅಸಮಾಧಾನ ಪ್ರಗತಿವಾಹಿನಿ ಸುದ್ದಿ: “ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮಂಗಳವಾರ ನಡೆದ ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು. “ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ. ನಾವು ನಂಬಿಕೆ ಇಟ್ಟು ಆಯ್ಕೆ ಮಾಡಿದ ಅಧಿಕಾರಗಳು ಹೀಗೆಲ್ಲಾ ಮಾಡುತ್ತಿದ್ದಾರೆ. ಅಲ್ಲಿರುವ ಸದಸ್ಯರು ಅಂಗಡಿಯನ್ನೇ ತೆರೆದಿದ್ದಾರೆ. ನಮ್ಮ ಪೊಲೀಸ್ … Continue reading *ಕೆಪಿಎಸ್ ಸಿ ಯನ್ನು ಮುಚ್ಚುತ್ತಾ ರಾಜ್ಯ ಸರ್ಕಾರ? ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*