*ನನಗೂ ಪಾರ್ಲಿಮೆಂಟ್ ಗೆ ಹೋಗುವ ಆಸೆ ಇದೆ; ಮನದ ಮಾತು ಹೇಳಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಹಂಚಿಕೆ ಹಾಗೂ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.Home add -Advt ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಧಿಕಾರ ಹಂಚಿಕೆ ನನಗೆ , ಸಿಎಂಗೆ ಹಾಗೂ ವರಿಷ್ಠರಿಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿದ್ದಾರೆ. ಇದೇ ವೇಳೆ 2028ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕರಕ್ಕೆ ಬರುವುದು ನಿಶ್ಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆ ಸಂಬಂಧ ಈಗಾಗಲೇ ಸಭೆಗಳನ್ನು ಮಾಡುತ್ತಿದ್ದೇವೆ. ಕೆಲ ಸಚಿವರಿಗೂ ಲೋಕಸಭಾ ಚುನಾವಣೆಗೆ … Continue reading *ನನಗೂ ಪಾರ್ಲಿಮೆಂಟ್ ಗೆ ಹೋಗುವ ಆಸೆ ಇದೆ; ಮನದ ಮಾತು ಹೇಳಿದ ಡಿಸಿಎಂ*