*ಲೋಕಾಯುಕ್ತದಲ್ಲಿ FIR: ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ … Continue reading *ಲೋಕಾಯುಕ್ತದಲ್ಲಿ FIR: ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed