*ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಾತನಾಡಿದ ಡಿ.ಕೆ.ಶಿವಕುಮಾರ್, ಶುಕ್ರವಾರ ಪತ್ರಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ … Continue reading *ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed