*ಮಹದಾಯಿ ನಮ್ಮ ಸ್ವಾಭಿಮಾನದ ಪ್ರಶ್ನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: “ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ … Continue reading *ಮಹದಾಯಿ ನಮ್ಮ ಸ್ವಾಭಿಮಾನದ ಪ್ರಶ್ನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*