*ಎಂಇಎಸ್ ಪುಂಡಾಟ: ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ*

ಪ್ರಗತಿವಾಹಿನಿ ಸುದ್ದಿ: “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.Home add -Advt ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ. “ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ … Continue reading *ಎಂಇಎಸ್ ಪುಂಡಾಟ: ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ*