*ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಬಿಜೆಪಿ ಏನಾದರೂ ಕುತಂತ್ರ ಮಾಡಲಿ. ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ … Continue reading *ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*