*ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Home add -Advt ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಬಿಜೆಪಿ ಏನಾದರೂ ಕುತಂತ್ರ ಮಾಡಲಿ. ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. … Continue reading *ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*