*ಸಿಎಂ ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಶಾಸಕರು ದೆಹಲಿಗೆ ಹೋಗುವುದೂ ಗೊತ್ತಿಲ್ಲ. ಫಾರಿನ್ ಗೆ ಹೋಗುವುದೂ ಗೊತ್ತಿಲ್ಲ. ಈ ಬಗ್ಗೆ ನನ್ನನ್ನು ಯಾರೂ ಕೇಳಿಯೂ ಇಲ್ಲ, ಈ ವಿಚಾರದಲ್ಲಿ ನಾನು ಬಾಯಿ ಹಾಕುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಪ್ರಸಕ್ತ ರಾಜಕೀಯ ಬೆಳಣಿಗೆಗಳು, ಶಾಸಕರು ದೆಹಲಿ ಪ್ರವಾಸ ಹೋಗುವುದಾಗಿ ಹೇಳಿರುವ ಬಗ್ಗೆ ಕೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೀಗೆ ಉತ್ತರಿಸಿದರು. ನಗರದ ಚಿತ್ರಕಲಾ ಪರಿಷತ್ತಿನ ಬಳಿ ಮಾಧ್ಯಮಗಳಿಗೆ ಶನಿವಾರದಂದು ಪ್ರತಿಕ್ರಿಯೆ ನೀಡಿದರು. ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುವರು … Continue reading *ಸಿಎಂ ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್*