*ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಖಾಸಗಿ ಹೋಟೆಲ್ ಹಾಗೂ ಅರಮನೆ ಮೈದಾನದ ಗಾಯತ್ರಿ ವಿಹಾರ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಗುರುವಾರದಂದು ಸಭೆ ಸೇರಿದ್ದ ಸಚಿವರು, ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತೆ ಎಂದು ಕೇಳಿದಾಗ, “ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, … Continue reading *ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed