*ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧವಾಗುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದೇನು?*
ಪ್ರಗತಿವಾಹಿನಿ ಸುದ್ದಿ: “ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.Home add -Advt ಶಾಲೆಗಳಲ್ಲಿ ಮಕ್ಕಳು ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಕೇಳಿದಾಗ, “ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು … Continue reading *ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧವಾಗುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದೇನು?*
Copy and paste this URL into your WordPress site to embed
Copy and paste this code into your site to embed