*ಮುನಿರತ್ನ ಈ ರೀತಿ ಸೀನ್ ಕ್ರಿಯೇಟ್ ಮಾಡುವ ಅಗತ್ಯವಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಅರಮನೆ ಮೈದಾನದಲ್ಲಿ ಮುನಿರತ್ನ ಹೈಡ್ರಾಮಾ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ಸದಾಶಿವನಗರದ ನಿವಾಸಲ್ಲಿ ಶಾಸಕ ಮುನಿರತ್ನ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ಕ್ಷೇತ್ರಕ್ಕೆ … Continue reading *ಮುನಿರತ್ನ ಈ ರೀತಿ ಸೀನ್ ಕ್ರಿಯೇಟ್ ಮಾಡುವ ಅಗತ್ಯವಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*