*ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಕುಮಾರಸ್ವಾಮಿ ಜಡ್ಜಾ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ, “ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ” ಎಂಬ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ಉಳಿದಂತೆ ಮಾಧ್ಯಮಗೊಷ್ಠಿಯಲ್ಲಿ ಡಿಸಿಎಂ ಅವರು ಹೇಳಿದ್ದಿಷ್ಟು; “ಬೆಳಗಾವಿಯಲ್ಲಿ ಇಂದು ಈ ಭಾಗದ ವಿವಿಧ ನೀರಾವರಿ ಕಾಮಗಾರಿಗಳ ಬಗ್ಗೆ … Continue reading *ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಕುಮಾರಸ್ವಾಮಿ ಜಡ್ಜಾ? ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ*