*ಕನ್ನಡ ಕಡ್ಡಾಯ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ವಾಪಾಸ್ ವಿಚಾರ; ಡಿಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆ ವಾಪಸು ಕಳುಹಿಸಿರುವ ರಾಜ್ಯಪಾಲರು ಈ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿರುವ ವಿಚಾರವಾಗಿ ಮಾಧ್ಯಮದವರು ವಿಧಾನಸೌಧದ ಬಳಿ ಬುಧವಾರ ಕೇಳಿದ ಪ್ರಶ್ನೆಗೆ ಹೀಗೆ ಉತ್ತರಿಸಿದರು: “ಕನ್ನಡ ಭಾಷೆಯು ಭಾವಾನಾತ್ಮಕ ವಿಚಾರ. ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಸರ್ಕಾರದ ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ನಾಗರಿಕರು, ಇತರೇ … Continue reading *ಕನ್ನಡ ಕಡ್ಡಾಯ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ವಾಪಾಸ್ ವಿಚಾರ; ಡಿಸಿಎಂ ಹೇಳಿದ್ದೇನು?*