*ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; “ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು, ನೀಟ್ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ … Continue reading *ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed