*ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.Home add -Advt ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, … Continue reading *ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ.ಕೆ.ಶಿವಕುಮಾರ್*