ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೈಸ್ ಯೋಜನೆ ಹಿಂಪಡೆದು ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅಧಿಕಾರ ಇದ್ದಾಗ ಏನೂ ಮಾಡದೇ ಈಗ ಅಧಿಕಾರ ಹೋದ ನಂತರ ಮಾತನಾಡಿದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನಗೆ ಮಾಹಿತಿ ಇರುವ ಪ್ರಕಾರ ಇಡೀ ನೈಸ್ ಯೋಜನೆಗೆ ಸಹಿ ಹಾಕಿದ್ದು ಆಗಿನ ಮುಖ್ಯಮಂತ್ರಿಗಳಾದ ಹೆಚ್.ಡಿ ದೇವೇಗೌಡರು. ಅವರೇ ಈ ಯೋಜನೆ ತಂದವರು. ಈ ರಸ್ತೆಯಲ್ಲಿ ಅಕ್ರಮವಾಗಿದ್ದರೆ … Continue reading *ಇಡೀ ನೈಸ್ ಯೋಜನೆಗೆ ಸಹಿ ಹಾಕಿದ್ದು ದೇವೇಗೌಡರು; ಅಕ್ರಮವಾಗಿದ್ದರೆ ಹೆಚ್.ಡಿ.ಕೆ ಸಿಎಂ ಆಗಿದ್ದಾಗ ತನಿಖೆ ನಡೆಸಬಹುದಿತ್ತು; ಟಾಂಗ್ ನೀಡಿದ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed