*ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:“ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು” ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, “ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ … Continue reading *ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಸಿಎಂ ಮಾಹಿತಿ*