*ರಾಜಕೀಯಕ್ಕಾಗಿ ತಂದೆ ಮಗಳ ದೂರ ಮಾಡಿದ ಅಪವಾದ ಬೇಡ ಎಂದ ಡಿ.ಕೆ.ಶಿವಕುಮಾರ್*
ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರ್ತಾರಾ? ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸೇರುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ ಎಂಬ ಸಿ.ಪಿ.ಯೋಗೇಶ್ವರ್ ಮಗಳು ನಿಶಾ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಆಕೆ ನಮ್ಮ ಮನೆ ಮಗಳಂತೆ. ಆಕೆ ನಮ್ಮ ಬಳಿ ಬಂದು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಅವರ ತಾಯಿ ನನಗೆ ಪರಿಚಯ. ಅವರಿಗೆ ರಕ್ಷಣೆ ಇಲ್ಲ. ತಂದೆ ಸ್ಥಾನದಲ್ಲಿ ನಿಂತು ನನ್ನನ್ನು ಸ್ವೀಕಾರ ಮಾಡಿ ಎಂದು ಕೇಳಿದಳು. ರಾಜಕಾರಣಕ್ಕಾಗಿ ತಂದೆ ಮಗಳ ಬೇರೆ ಮಾಡುವುದು ಸರಿಯಲ್ಲ ಎಂದು … Continue reading *ರಾಜಕೀಯಕ್ಕಾಗಿ ತಂದೆ ಮಗಳ ದೂರ ಮಾಡಿದ ಅಪವಾದ ಬೇಡ ಎಂದ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed