*ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಕೇಂದ್ರ ಸರ್ಕಾರ ಹಾಗೂ ಸೇನೆ ಬೆನ್ನಿಗೆ ನಿಲ್ಲುತ್ತೇವೆ ಪ್ರಗತಿವಾಹಿನಿ ಸುದ್ದಿ; ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಿರುವ ದಾಳಿಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ಪರ ನಿಲ್ಲುತ್ತೇವೆ’ ಎಂದು ತಿಳಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಚರಣೆಯನ್ನು ಡಿ.ಕೆ.ಶಿವಕುಮಾರ್ ಅವರು ಎಕ್ಸ್ ಖಾತೆ ಮೂಲಕ ಸ್ವಾಗತಿಸಿದ್ದಾರೆ. “ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ಹೇಡಿತನದ … Continue reading *ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್*