*ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಖಡಕ್ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಪಿಣರಾಯಿ ವಿಜಯನ್ ರಂತಹ … Continue reading *ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಖಡಕ್ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್*