ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.Home add -Advt ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ರೀತಿ ಉತ್ತರಿಸಿದರು. ಭದ್ರಾ ಮೇಲ್ದಂಡೆ … Continue reading *ರಾಜ್ಯದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed