*ಖರ್ಗೆ ಕಂಡರೆ ಮೋದಿ ಅವರಿಗೆ ಭಯ; ಹೀಗಾಗಿ ಅವರ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು. ಮೋದಿ ಅವರು ಕರ್ನಾಟಕದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ಕಲಬುರ್ಗಿಯಲ್ಲಿ ಗೆಲ್ಲುವುದೇ ಎಂದು ಕೇಳಿದಾಗ, “ಕಲಬುರ್ಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ” ಎಂದು ತಿಳಿಸಿದರು.Home add -Advt … Continue reading *ಖರ್ಗೆ ಕಂಡರೆ ಮೋದಿ ಅವರಿಗೆ ಭಯ; ಹೀಗಾಗಿ ಅವರ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್*