*ಪ್ರಹ್ಲಾದ್ ಜೋಶಿಗೆ ಡಿಸಿಎಂ ಮಾತಿನ ತಿವಿತ*
ಪ್ರಗತಿವಾಹಿನಿ ಸುದ್ದಿ: “ನಮ್ಮ ಸರ್ಕಾರದ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿ ತನ್ನ ಅವಧಿಯಲ್ಲಿ ಪಾಕ್ ಪರ ಘೋಷಣೆ ಕೂಗಿದಾಗ ತನಿಖೆಯೇ ನಡೆಸಲಿಲ್ಲ. ಅವರಿಗೆ ದೇಶದ ಬಗ್ಗೆ ಬದ್ಧತೆ ಇದೆಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.Home add -Advt ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸಿಎಂ ಡಿಸಿಎಂ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹದ ಬಗ್ಗೆ ಕೇಳಿದಾಗ … Continue reading *ಪ್ರಹ್ಲಾದ್ ಜೋಶಿಗೆ ಡಿಸಿಎಂ ಮಾತಿನ ತಿವಿತ*
Copy and paste this URL into your WordPress site to embed
Copy and paste this code into your site to embed