*ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಎಸ್ ಐಟಿ ಮುಂದೆ ಶರಣಾಗತಿ ಆಗುತ್ತೇನೆ, ಇದೆಲ್ಲಾ ಕಾಂಗ್ರೆಸ್ ಪಿತೂರಿ ಎಂಬ ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಅವರು ಏನು ಬೇಕಾದರೂ ಹೇಳಿಕೊಳ್ಳಲಿ ಎಂದರು. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಸಂದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮ ಪ್ರತಿನಿಧಿಗಳು ಹೇಳಿದ್ದರಿಂದ ಈ ವಿಚಾರ ತಿಳಿಯಿತು. ಪ್ರಜ್ವಲ್ ಅವರು … Continue reading *ಯಾರ ಬಾಯಿಗೂ ಬೀಗ ಹಾಕಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*