ಪ್ರಗತಿವಾಹಿನಿ ಸುದ್ದಿ: “ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.Home add -Advt “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ ನಮಗೆ … Continue reading *ಗುತ್ತಿಗೆದಾರನ ಸಾವಿನ ಬಗ್ಗೆ ಕಾನೂನು ಪ್ರಕಾರ ತನಿಖೆ: ಪ್ರಿಯಾಂಕ್ ಖರ್ಗೆ ರಾಜೀನಾಮೆ ಒತ್ತಾಯಕ್ಕೆ ಡಿಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed