*ಬಿಜೆಪಿಯವರ ಖಾಲಿ ಟ್ರಂಕ್ ಶಬ್ಧ ಮಾಡುತ್ತಿದೆ: ಡಿಸಿಎಂ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು. ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ … Continue reading *ಬಿಜೆಪಿಯವರ ಖಾಲಿ ಟ್ರಂಕ್ ಶಬ್ಧ ಮಾಡುತ್ತಿದೆ: ಡಿಸಿಎಂ ವ್ಯಂಗ್ಯ*