*ಬಿಜೆಪಿಯವರ ಖಾಲಿ ಟ್ರಂಕ್ ಶಬ್ಧ ಮಾಡುತ್ತಿದೆ: ಡಿಸಿಎಂ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು.Home add -Advt ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ … Continue reading *ಬಿಜೆಪಿಯವರ ಖಾಲಿ ಟ್ರಂಕ್ ಶಬ್ಧ ಮಾಡುತ್ತಿದೆ: ಡಿಸಿಎಂ ವ್ಯಂಗ್ಯ*