*ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ*
ಪ್ರಗತಿವಾಹಿನಿ ಸುದ್ದಿ: “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ … Continue reading *ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed