*ಆತ್ಮ ಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿ ಮತ ಕೊಟ್ಟಿದ್ದಾರೆ: ಡಿಸಿಎಂ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.Home add -Advt ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. “ಬಿಜೆಪಿಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು. ಮೈತ್ರಿ ಅಭ್ಯರ್ಥಿ ನಿಲ್ಲಿಸಿದ್ದೆ ಬಿಜೆಪಿ ಬೆಂಬಲದೊಂದಿಗೆ ಅಲ್ಲವೇ? ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಲ್ಲವೇ? … Continue reading *ಆತ್ಮ ಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿ ಮತ ಕೊಟ್ಟಿದ್ದಾರೆ: ಡಿಸಿಎಂ ವ್ಯಂಗ್ಯ*