*ಅವರಿಗೆ ಬೇಸಿಕ್ ಕಾಮನ್ ಸೆನ್ಸ್ ಆದರೂ ಬೇಡವೇ? ಗುಡುಗಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ವಿಧಾನಸೌಧ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈ ನಡುವೆ ಬಿಜೆಪಿ-ಜೆಡಿಎಸ್ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಕರೆ ಮಾಡಿರುವ ವಿಚಾರವಾಗಿ ಗುಡುಗಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ನಮ್ಮ ಹಿರಿಯ ನಾಯಕರಾದ ಶಾಮನೂರು ಅವರಿಗೆ ಕರೆ ಮಾಡಿ ಮತ ಹಾಕಲು ಹೇಳುತ್ತಿದ್ದಾರೆ ಬಿಜೆಪಿ ನಾಯಕರಿಗೆ ಏನು … Continue reading *ಅವರಿಗೆ ಬೇಸಿಕ್ ಕಾಮನ್ ಸೆನ್ಸ್ ಆದರೂ ಬೇಡವೇ? ಗುಡುಗಿದ ಡಿ.ಕೆ.ಶಿವಕುಮಾರ್*