*ಬೆಲೆ ಏರಿಕೆ ಶುರುಮಾಡಿದ್ದೇ ಬಿಜೆಪಿಯವರು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ … Continue reading *ಬೆಲೆ ಏರಿಕೆ ಶುರುಮಾಡಿದ್ದೇ ಬಿಜೆಪಿಯವರು: ಡಿಸಿಎಂ ಡಿ.ಕೆ.ಶಿವಕುಮಾರ್*