*ರೇಣುಕಾ ಮತ್ತಿತರ ಏತ ನೀರಾವರಿ ಯೋಜನೆಗಳ ದುರಸ್ಥಿ ಕಾರ್ಯ‌ ಶೀಘ್ರ ಪೂರ್ಣ: ಡಿಸಿಎಂ ಡಿ.ಕೆ‌.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ :“ರೇಣುಕಾ ಏತ ನೀರಾವರಿ, ಎಡಗಟ್ಟಿ ಏತ ನೀರಾವರಿ, ಸಿಂಗಾರೋಪ್ ಏತ ನೀರಾವರಿ ಯೋಜನೆಗಳ ಹಳೆಯ‌ ರಿವರ್ ಸೈಪನ್ ಬದಲಾಗಿ ಹೊಸ ತಂತ್ರ‌ಜ್ಞಾನದ ಮೂಲಕ ನೀರಾವರಿ ಸೌಲಭ್ಯವನ್ನು ಮತ್ತೆ ಒದಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದರು.Home add -Advt ಪ್ರಶ್ನೋತ್ತರ ಕಲಾಪದ ವೇಳೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ್ ವಸಂತ್ ವೈದ್ಯ ಅವರ ಪ್ರಶ್ನೆಗೆ ಡಿಸಿಎಂ ಅವರು ಉತ್ತರಿಸಿದ್ದು ಹೀಗೆ: “ಹೊಸ ತಂತ್ರಜ್ಞಾನದ ಮೂಲಕ ಮತ್ತೆ ನೀರಾವರಿ ಸೌಲಭ್ಯ … Continue reading *ರೇಣುಕಾ ಮತ್ತಿತರ ಏತ ನೀರಾವರಿ ಯೋಜನೆಗಳ ದುರಸ್ಥಿ ಕಾರ್ಯ‌ ಶೀಘ್ರ ಪೂರ್ಣ: ಡಿಸಿಎಂ ಡಿ.ಕೆ‌.ಶಿವಕುಮಾರ್*