*ಆರ್.ಎಸ್.ಎಸ್ ನವರು ಗಾಬರಿಯಾಗಬೇಕಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಅಭಯ*

ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಕುಡಿಯುವ ನೀರು, ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡೇ ನಾವು ನಿರ್ಧಾರ ಕೈಗೊಳ್ಳಬೇಕು.‌ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಬೇಕು, ರೈತರಿಗೆ ಅನ್ನ … Continue reading *ಆರ್.ಎಸ್.ಎಸ್ ನವರು ಗಾಬರಿಯಾಗಬೇಕಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಅಭಯ*