*ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತುಕತೆ ನಡೆಸಿದರು. ಈ ವೇಳೆ ಪಿತ್ರಾರ್ಜಿತ ಆಸ್ತಿಯಲ್ಲಿ 50% ಸರ್ಕಾರ ಪಡೆಯಬೇಕು ಎಂಬ ಪಿತ್ರೊಡಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ … Continue reading *ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*